बलीन्द्रसंवादः — Kāla, Anityatā, and the Limits of Agency
Mahābhārata 12.217
वैमनस्यं च विषये यान्त्यस्य करणानि च । तस्मात् तन्मात्रमादद्याद् यावदत्र प्रयोजनम्
ಇದರಿಂದ ಸಾಧಕನ ಇಂದ್ರಿಯಗಳು ವಿಷಯಗಳ ಕಡೆಗೆ ವೈರಾಗ್ಯವನ್ನು ಹೊಂದುತ್ತವೆ. ಆದ್ದರಿಂದ ಇಲ್ಲಿ ಜೀವ ರಕ್ಷಣೆಗೆ ಎಷ್ಟು ಅಗತ್ಯವೋ ಅಷ್ಟೇ ಅನ್ನವನ್ನು ಸ್ವೀಕರಿಸಬೇಕು.
भीष्म उवाच